ಅಪೊಸ್ತಲರ ಕೃತ್ಯಗಳು 26:22

ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 26

20ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.

21ಯಾಕಂ ದರೆ ಈ ಕಾರಣಗಳಿಗಾಗಿ ಯೆಹೂದ್ಯರು ದೇವಾಲಯ ದಲ್ಲಿ ನನ್ನನ್ನು ಹಿಡಿದು ಕೊಲ್ಲುವದಕ್ಕಾಗಿ ಪ್ರಯತ್ನಿಸಿದರು.

22ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.

23ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.

24ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी