ದೈನಂದಿನ ಮನ್ನಾ

ಯೆಹೋಷಾಫಾಟನ ಇತರ ಕ್ರಿಯೆಗಳು, ಮೊದಲನೆಯವುಗಳೂ ಕಡೆಯವುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಹೇಳಲ್ಪಟ್ಟ ಹನಾನೀಯ ಮಗನಾದ ಯೇಹೂವಿನ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.

೨ ಪೂರ್ವಕಾಲವೃತ್ತಾಂತ 20:34