೧ ಪೇತ್ರನು 4:16

ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ.

ಸಂದರ್ಭದೊಂದಿಗೆ ಓದಿ · ೧ ಪೇತ್ರನು 4

14ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.

15ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನನುಭವಿಸ ಬಾರದು.

16ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ.

17ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?

18ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಎಲ್ಲಿ?

೧ ಪೇತ್ರನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी