ವಿಮೋಚನಕಾಂಡ 39:39

ಹಿತ್ತಾಳೆಯ ಬಲಿಪೀಠವನ್ನು, ಅದಕ್ಕಿರುವ ಹಿತ್ತಾಳೆಯ ಜಲ್ಲಡಿಯನ್ನು, ಕೋಲುಗಳನ್ನು, ಎಲ್ಲಾ ಸಾಮಾನುಗಳನ್ನು, ಕುಣಿಕೆಗಳನ್ನು,

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 39

37ಶುದ್ಧವಾದ ದೀಪ ಸ್ತಂಭವನ್ನು, ಅದರ ದೀಪಗಳನ್ನು ಕ್ರಮವಾಗಿಡುವ ದೀಪಗಳನ್ನು ಅದರ ಎಲ್ಲಾ ಸಾಮಾನುಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು;

38ಚಿನ್ನದ ಬಲಿಪೀಠವನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ತೆರೆಯನ್ನು;

39ಹಿತ್ತಾಳೆಯ ಬಲಿಪೀಠವನ್ನು, ಅದಕ್ಕಿರುವ ಹಿತ್ತಾಳೆಯ ಜಲ್ಲಡಿಯನ್ನು, ಕೋಲುಗಳನ್ನು, ಎಲ್ಲಾ ಸಾಮಾನುಗಳನ್ನು, ಕುಣಿಕೆಗಳನ್ನು,

40ಅಂಗಳದ ತೆರೆಗಳನ್ನು, ಸ್ತಂಭಗಳನ್ನು, ಕುಣಿಕೆಗಳನ್ನು, ಅಂಗಳದ ಬಾಗಿಲಿನ ತೆರೆಯನ್ನು, ಹಗ್ಗಗಳನ್ನು, ಗೂಟಗಳನ್ನು, ಸಭೆಯ ಗುಡಾರಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು;

41ಪರಿಶುದ್ಧ ಸ್ಥಳದ ಸೇವೆಗೋಸ್ಕರ ಸೇವಾ ವಸ್ತ್ರಗಳನ್ನು, ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನು, ಅವನ ಕುಮಾರರಿಗೆ ಯಾಜಕ ಸೇವೆಗೋಸ್ಕರ ಬೇಕಾದ ವಸ್ತ್ರಗಳನ್ನು ತಂದರು.

ವಿಮೋಚನಕಾಂಡ 39 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी