ಎಜ್ರನು 9:15

ಇಸ್ರಾಯೇಲ್‌ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.

ಸಂದರ್ಭದೊಂದಿಗೆ ಓದಿ · ಎಜ್ರನು 9

13ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯ

14ನಾವು ತಿರಿಗಿ ನಿನ್ನ ಆಜ್ಞೆಗಳನ್ನು ವಿಾರಿ ಈ ಅಸಹ್ಯವಾದವುಗಳನ್ನು ಮಾಡುವ ಜನರ ಸಂಗಡ ಬಂಧುತ್ವ ಮಾಡಬಹುದೋ? ಹಾಗಾದರೆ ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದೆ ಇರುವ ಹಾಗೆ ಹಾಳಾಗುವ ವರೆಗೂ ನೀನು ನಮ್ಮ ಮೇಲೆ ಕೋಪಮಾಡುವದಿಲ್ಲವೋ?

15ಇಸ್ರಾಯೇಲ್‌ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.

ಎಜ್ರನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी