ರಾಹೇಲಳು ತಾನು ಯಾಕೋಬನಿಗೆ ಇನ್ನು ಹೆರುವದಿಲ್ಲವೆಂದು ತಿಳಿದಾಗ ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೇಕಿಚ್ಚು ಪಟ್ಟು ಯಾಕೋಬನಿಗೆ--ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ ಅಂದಳು.
1ರಾಹೇಲಳು ತಾನು ಯಾಕೋಬನಿಗೆ ಇನ್ನು ಹೆರುವದಿಲ್ಲವೆಂದು ತಿಳಿದಾಗ ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೇಕಿಚ್ಚು ಪಟ್ಟು ಯಾಕೋಬನಿಗೆ--ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ ಅಂದಳು.
2ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿ ಕೊಂಡು--ನಿನಗೆ ಗರ್ಭ ಫಲವನ್ನು ಕೊಡದ ದೇವರ ಸ್ಥಾನದಲ್ಲಿ ನಾನಿದ್ದೇನೋ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ