ಎಜ್ರನು 4:1

ಸೆರೆಯ ಮಕ್ಕಳು ಇಸ್ರಾಯೇಲ್‌ ದೇವರಾಗಿರುವ ಕರ್ತನಿಗೆ ಆಲಯವನ್ನು ಕಟ್ಟು ತ್ತಾರೆಂದು ಯೆಹೂದದ ಬೆನ್ಯಾವಿಾನನ ಶತ್ರುಗಳು ಕೇಳಿದಾಗ

ಸಂದರ್ಭದೊಂದಿಗೆ ಓದಿ · ಎಜ್ರನು 4

1ಸೆರೆಯ ಮಕ್ಕಳು ಇಸ್ರಾಯೇಲ್‌ ದೇವರಾಗಿರುವ ಕರ್ತನಿಗೆ ಆಲಯವನ್ನು ಕಟ್ಟು ತ್ತಾರೆಂದು ಯೆಹೂದದ ಬೆನ್ಯಾವಿಾನನ ಶತ್ರುಗಳು ಕೇಳಿದಾಗ

2ಅವರು ಜೆರುಬ್ಬಾಬೆಲಿನ ಬಳಿಗೂ ಪಿತೃಗಳ ಮುಖ್ಯಸ್ಥರ ಬಳಿಗೂ ಬಂದು ಅವರಿಗೆ--ನಾವು ನಿಮ್ಮ ಕೂಡ ಕಟ್ಟುತ್ತೇವೆ; ನಾವು ನಿಮ್ಮ ಹಾಗೆ ನಿಮ್ಮ ದೇವ ರನ್ನು ಹುಡುಕುತ್ತೇವೆ; ತಮ್ಮನ್ನು ಇಲ್ಲಿಗೆ ಬರಮಾಡಿದ ಅಶ್ಶೂರಿನ ಅರಸನಾದ ಎಸರ್ಹದೋನನ ದಿವಸಗಳು ಮೊದಲುಗೊಂಡು ಆತನಿಗೆ ನಾವೂ ಬಲಿಯನ್ನು ಅರ್ಪಿಸುತ್ತಾ ಇದ್ದೇವೆ ಅಂದರು.

3ಆದರೆ ಜೆರುಬ್ಬಾ ಬೆಲನೂ ಯೇಷೂವನೂ ಮಿಕ್ಕಾದ ಇಸ್ರಾಯೇಲಿನ ಪಿತೃಗಳಲ್ಲಿ ಮುಖ್ಯಸ್ಥರೂ ಅವರಿಗೆ--ನಮ್ಮ ದೇವರಿಗೆ ಆಲಯವನ್ನು ಕಟ್ಟುವದಕ್ಕೆ ನಮಗೂ ನಿಮಗೂ ಏನು? ಪಾರಸಿಯರ ಅರಸನಾದ ಕೋರೆಷನೆಂಬ ಅರಸನು ನಮಗೆ ಆಜ್ಞಾಪಿಸಿದ ಹಾಗೆ ನಾವು ಇಸ್ರಾ ಯೇಲ್‌ ದೇವರಾಗಿರುವ ಕರ್ತನಿಗೆ ಅದನ್ನು ಕಟ್ಟು ವೆವು ಅಂದರು.

ಎಜ್ರನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी