ನಿನ್ನ ನೀತಿಯ ನ್ಯಾಯವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡುವದಕ್ಕೆ ಮಧ್ಯರಾತ್ರಿಯಲ್ಲಿ ಏಳುತ್ತೇನೆ.
60ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ.
61ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು; ಆದರೂ ನಿನ್ನ ನ್ಯಾಯಪ್ರಮಾಣವನ್ನು ನಾನು ಮರೆತುಬಿಡಲಿಲ್ಲ.
62ನಿನ್ನ ನೀತಿಯ ನ್ಯಾಯವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡುವದಕ್ಕೆ ಮಧ್ಯರಾತ್ರಿಯಲ್ಲಿ ಏಳುತ್ತೇನೆ.
63ನಿನಗೆ ಭಯಪಡುವವರೆಲ್ಲರಿಗೂ ನಿನ್ನ ಕಟ್ಟಳೆಗ ಳನ್ನು ಕೈಕೊಳ್ಳುವವರಿಗೂ, ನಾನು ಸಂಗಡಿಗನಾಗಿದ್ದೇನೆ.
64ಕರ್ತನೇ, ಭೂಮಿಯು ನಿನ್ನ ಕರುಣೆಯಿಂದ ತುಂಬಿದೆ; ನಿನ್ನ ನಿಯಮಗಳನ್ನು ನನಗೆ ಕಲಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ