ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಬ್ಬುವಿಕೆಯಿಂದ ಬಲವಾದ ನಿವಾಸಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಅವನನ್ನು ಕ್ಷಣಮಾತ್ರದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು. ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ನನಗೆ ಕಾಲವನ್ನು ನೇಮಿಸು ವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?
17ಎದೋಮು ಸಹ ಹಾಳಾಗುವದು; ಅದರ ಬಳಿಯಲ್ಲಿ ಹಾದು ಹೋಗುವವರೆಲ್ಲರೂ ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
19ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಬ್ಬುವಿಕೆಯಿಂದ ಬಲವಾದ ನಿವಾಸಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಅವನನ್ನು ಕ್ಷಣಮಾತ್ರದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು. ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ನನಗೆ ಕಾಲವನ್ನು ನೇಮಿಸು ವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?
21ಅವರು ಬೀಳುವ ಶಬ್ದದಿಂದ ಭೂಮಿಯು ಕದಲುವದು ಅವರ ಕೂಗಿನ ಶಬ್ದವು ಕೆಂಪು ಸಮುದ್ರ ದಲ್ಲಿ ಕೇಳಬರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ