ರೋಮಾಪುರದವರಿಗೆ 11:26

ಹೀಗೆ ಇಸ್ರಾಯೇಲ್‌ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 11

24ಹುಟ್ಟು ಕಾಡು ಮರದಿಂದ ಕಡಿದು ತೆಗೆಯಲ್ಪಟ್ಟಿರುವ ನೀನು ನಿನಗೆ ಸಂಬಂಧಪಡದ ಊರುಮರದಲ್ಲಿ ಕಸಿಕಟ್ಟಿಸಿಕೊಂಡವ ನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವದು ಎಷ್ಟೋ ಸಹಜವಾಗಿದೆಯಲ್ಲವೇ.

25ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ

26ಹೀಗೆ ಇಸ್ರಾಯೇಲ್‌ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.

27ನಾನು ಅವರ ಪಾಪಗಳನ್ನು ತೆಗೆದು ಹಾಕುವದು ಅವರ ಸಂಗಡ ಮಾಡಿಕೊಂಡ ನನ್ನ ಒಡಂಬಡಿಕೆಯಾಗಿದೆ ಎಂಬದು.

28ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ.

ರೋಮಾಪುರದವರಿಗೆ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी