ಕರ್ತನು ಮೋಶೆಯ ಸಂಗಡ ಮಾತ ನಾಡಿ--
1ಕರ್ತನು ಮೋಶೆಯ ಸಂಗಡ ಮಾತ ನಾಡಿ--
2ನೀನು ಮಿದ್ಯಾನ್ಯರ ಕಡೆಯಿಂದ ಇಸ್ರಾಯೇಲ್ ಮಕ್ಕಳ ಮುಯ್ಯನ್ನು ತೀರಿಸು, ತರು ವಾಯ ನಿನ್ನ ಜನರ ಸಂಗಡ ನೀನು ಕೂಡಿಸಲ್ಪಡುವಿ ಅಂದನು.
3ಆಗ ಮೋಶೆಯು ಜನರ ಸಂಗಡ ಮಾತ ನಾಡಿ--ನಿಮ್ಮೊಳಗಿಂದ ಮನುಷ್ಯರು ಯುದ್ಧಕ್ಕೆ ಸಿದ್ಧ ಮಾಡಿಕೊಳ್ಳಲಿ; ಅವರು ಮಿದ್ಯಾನ್ಯರಿಗೆ ವಿರೋಧವಾಗಿ ಹೋಗಿ ಕರ್ತನ ಮುಯ್ಯನ್ನು ಅವರಿಗೆ ತೀರಿಸ ಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ