ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ.
5ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು.
6ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ.
8ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವ ಮಾಡದೆ ಇರೋಣ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ