ಯೆಹೆಜ್ಕೇಲನು 47:22

ನೀವು ಅದನ್ನು ನಿಮಗೂ ನಿಮ್ಮ ಮಧ್ಯದಲ್ಲಿ ತಂಗುವಂತವರಿಗೂ ನಿಮ್ಮ ಮಧ್ಯದಲ್ಲಿ ಮಕ್ಕಳನ್ನು ಪಡೆದಂತ ಅನ್ಯಜನರಿಗೂ ಚೀಟುಹಾಕಿ ಬಾಧ್ಯವಾಗಿ ವಿಭಾಗಿಸಿ ಹಂಚಬೇಕು; ಅವರು ನಿಮಗೆ ಇಸ್ರಾಯೇಲಿನ ಮಕ್ಕಳೊಳಗೆ ಹುಟ್ಟಿದ ವರಾಗಿರಬೇಕು; ಅವರಿಗೆ ಇಸ್ರಾಯೇಲಿನ ಗೋತ್ರಗ ಳೊಳಗೆ ಬಾಧ್ಯತೆಯಾಗಬೇಕು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 47

20ಪಶ್ಚಿಮದ ಕಡೆಗೂ ಸಹ ಮೇರೆ ಯಿಂದ ಮೊದಲುಗೊಂಡು ಹಮಾತಿನ ಪ್ರದೇಶದ ವರೆಗೂ ಇರುವ ಮಹಾಸಮುದ್ರವು ಪಶ್ಚಿಮದ ಕಡೆ ಗಿದೆ, ಇದೇ ಪಶ್ಚಿಮದ ಮೇರೆ.

21ಹೀಗೆ ನೀವು ಈ ದೇಶವನ್ನು ಇಸ್ರಾಯೇಲ್ಯರ ಕುಲಗಳ ಪ್ರಕಾರ ಪಾಲುಮಾಡಿ ಕೊಳ್ಳಬೇಕು.

22ನೀವು ಅದನ್ನು ನಿಮಗೂ ನಿಮ್ಮ ಮಧ್ಯದಲ್ಲಿ ತಂಗುವಂತವರಿಗೂ ನಿಮ್ಮ ಮಧ್ಯದಲ್ಲಿ ಮಕ್ಕಳನ್ನು ಪಡೆದಂತ ಅನ್ಯಜನರಿಗೂ ಚೀಟುಹಾಕಿ ಬಾಧ್ಯವಾಗಿ ವಿಭಾಗಿಸಿ ಹಂಚಬೇಕು; ಅವರು ನಿಮಗೆ ಇಸ್ರಾಯೇಲಿನ ಮಕ್ಕಳೊಳಗೆ ಹುಟ್ಟಿದ ವರಾಗಿರಬೇಕು; ಅವರಿಗೆ ಇಸ್ರಾಯೇಲಿನ ಗೋತ್ರಗ ಳೊಳಗೆ ಬಾಧ್ಯತೆಯಾಗಬೇಕು.

23ಅನ್ಯರು ಯಾವಗೋತ್ರದ ಸಂಗಡ ತಂಗುತ್ತಾರೋ ಅದರಲ್ಲಿಯೇ ನೀವು ಬಾಧ್ಯತೆ ಕೊಡಬೇಕೆಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲನು 47 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी