ಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
25ಕರ್ತನು ಹೇಳುವದೇನಂದರೆ --ಇಗೋ, ನಾನು ಸುನ್ನತಿಯಿಲ್ಲದವರ ಸಂಗಡ ಸುನ್ನತಿ ಯುಳ್ಳವರೆಲ್ಲರನ್ನೂ
26ಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ