ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್.
23ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.
25ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ