ಮತ್ತಾಯನು 14:36

ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.

ಸಂದರ್ಭದೊಂದಿಗೆ ಓದಿ · ಮತ್ತಾಯನು 14

34ಅವರು ದಾಟಿ ಗೆನೆಜರೇತ್‌ ಸೀಮೆಗೆ ಬಂದರು.

35ಆಗ ಅಲ್ಲಿದ್ದ ಜನರು ಆತನ ಗುರುತು ಹಿಡಿದು ಸುತ್ತ ಮುತ್ತಲಿನ ಸೀಮೆಗೆಲ್ಲಾ ಹೇಳಿಕಳುಹಿಸಿ ರೋಗಿಗಳ ನ್ನೆಲ್ಲಾ ಆತನ ಬಳಿಗೆ ತಂದರು.

36ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.

ಮತ್ತಾಯನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी