೧ ಸಮುವೇಲನು 1:6

ಕರ್ತನು ಅವಳ ಗರ್ಭವನ್ನು ಮುಚ್ಚಿದ್ದರಿಂದ ಅವಳ ವಿರೋಧಿಯಾದವಳು ಅವಳಿಗೆ ಮನಗುಂದುವ ಹಾಗೆ ಬಹಳವಾಗಿ ಕೆಣಕಿ ಬಾಧಿಸಿದಳು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 1

4ಎಲ್ಕಾನನು ಬಲಿಯನ್ನು ಅರ್ಪಿಸುವ ಕಾಲದಲ್ಲಿ ಅವನು ತನ್ನ ಹೆಂಡತಿಯಾದ ಪೆನಿನ್ನಳಿಗೂ ಅವಳ ಎಲ್ಲಾ ಕುಮಾರರಿಗೂ ಕುಮಾರ್ತೆ ಯರಿಗೂ ಪಾಲನ್ನು ಕೊಟ್ಟನು.

5ಹನ್ನಳಿಗೆ ಯೋಗ್ಯ ವಾದ ಪಾಲನ್ನು ಕೊಟ್ಟು ಹನ್ನಳನ್ನು ಪ್ರೀತಿಮಾಡಿ ದನು. ಆದರೆ ಕರ್ತನು ಅವಳ ಗರ್ಭವನ್ನು ಮುಚ್ಚಿ ದ್ದನು.

6ಕರ್ತನು ಅವಳ ಗರ್ಭವನ್ನು ಮುಚ್ಚಿದ್ದರಿಂದ ಅವಳ ವಿರೋಧಿಯಾದವಳು ಅವಳಿಗೆ ಮನಗುಂದುವ ಹಾಗೆ ಬಹಳವಾಗಿ ಕೆಣಕಿ ಬಾಧಿಸಿದಳು.

7ಹೀಗೆಯೇ ಅವನು ಪ್ರತಿಸಂವತ್ಸರದಲ್ಲಿಯೂ ಮಾಡಿದ್ದರಿಂದ ಇವಳು ಕರ್ತನ ಮನೆಗೆ ಹೋಗುತ್ತಿರುವಾಗ ಈ ಪ್ರಕಾರ ಹನ್ನಳನ್ನು ಬಾಧಿಸಿದ್ದರಿಂದ; ಅವಳು ಅತ್ತು ಊಟ ಮಾಡದೆ ಇದ್ದಳು.

8ಆಗ ಅವಳ ಗಂಡನಾದ ಎಲ್ಕಾನನು ಅವಳಿಗೆ--ಹನ್ನಳೇ, ಯಾಕೆ ಅಳುತ್ತೀ? ಯಾಕೆ ತಿನ್ನದೆ ಇದ್ದೀ? ಯಾಕೆ ನಿನ್ನ ಹೃದಯದಲ್ಲಿ ದುಃಖಪಡುತ್ತಿದ್ದೀ? ಹತ್ತು ಮಂದಿ ಕುಮಾರರಿಗಿಂತ ನಾನು ನಿನಗೆ ಉತ್ತಮನಲ್ಲವೋ ಅಂದನು.

೧ ಸಮುವೇಲನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी