ಆದದರಿಂದ ನನ್ನ ಅತಿ ಪ್ರಿಯವಾದವರೇ, ವಿಗ್ರಹಾರಾಧನೆಯಿಂದ ಓಡಿಹೋಗಿರಿ.
12ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.
14ಆದದರಿಂದ ನನ್ನ ಅತಿ ಪ್ರಿಯವಾದವರೇ, ವಿಗ್ರಹಾರಾಧನೆಯಿಂದ ಓಡಿಹೋಗಿರಿ.
15ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ; ನಾನು ಹೇಳುವ ದನ್ನು ನೀವೇ ಯೋಚಿಸಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ