ಅದರ ಮುಖದ ಕದ ಗಳನ್ನು ತೆಗೆಯುವವನಾರು? ಅದರ ಹಲ್ಲುಗಳು ಸುತ್ತಲೂ ಭಯಂಕರವಾಗಿವೆ.
12ನಾನು ಅದರ ಭಾಗಗಳನ್ನೂ ತ್ರಾಣವನ್ನೂ ಸನ್ನಾಹದ ಸೊಬಗನ್ನೂ ಮುಚ್ಚುವದಿಲ್ಲ.
13ಅದರ ಮೇಲಿನ ವಸ್ತ್ರವನ್ನು ತೆರೆಯುವವನಾರು? ಅದರ ಎರಡರಷ್ಟು ಕಡಿವಾಣದೊಂದಿಗೆ ಅದರ ಬಳಿಗೆ ಬರು ವದಕ್ಕೆ ಯಾರು ಶಕ್ತರು?
14ಅದರ ಮುಖದ ಕದ ಗಳನ್ನು ತೆಗೆಯುವವನಾರು? ಅದರ ಹಲ್ಲುಗಳು ಸುತ್ತಲೂ ಭಯಂಕರವಾಗಿವೆ.
15ಬಲವಾದ ಅದರ ಗುರಾಣಿಗಳು ಅದರ ಗರ್ವವಾಗಿವೆ; ಬತ್ತಿದ ಮುದ್ರೆಯ ಹಾಗೆ ಬಿಗಿದವೆ.
16ಅವು ಒಂದಕ್ಕೊಂದು ಹೊಂದಿ ಕೊಂಡಿವೆ; ಗಾಳಿಯಾದರೂ ಅವುಗಳ ಮಧ್ಯದಲ್ಲಿ ಸೇರುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ