ಯೆರೆಮಿಯ 51:2

ಬಾಬೆಲಿಗೆ ತೂರುವವರನ್ನು ಕಳುಹಿಸುವೆನು; ಅವರು ಅದನ್ನು ತೂರಿ ಅದರ ದೇಶವನ್ನು ಬರಿದುಮಾಡುವರು; ದುರ್ದಿನದಲ್ಲಿ ಸುತ್ತಲಾಗಿ ಅದಕ್ಕೆ ವಿರೋಧವಾಗಿರುವರು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 51

1ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಬಾಬೆಲಿಗೆ ವಿರೋಧವಾಗಿಯೂ ನನಗೆದುರಾಗಿ ಎದ್ದಿರುವವರ ಮಧ್ಯದಲ್ಲಿ ವಾಸಿಸುವ ವರಿಗೆ ವಿರೋಧವಾಗಿಯೂ ನಾಶಮಾಡುವ ಗಾಳಿ ಯನ್ನು ಎಬ್ಬಿಸುತ್ತೇನೆ.

2ಬಾಬೆಲಿಗೆ ತೂರುವವರನ್ನು ಕಳುಹಿಸುವೆನು; ಅವರು ಅದನ್ನು ತೂರಿ ಅದರ ದೇಶವನ್ನು ಬರಿದುಮಾಡುವರು; ದುರ್ದಿನದಲ್ಲಿ ಸುತ್ತಲಾಗಿ ಅದಕ್ಕೆ ವಿರೋಧವಾಗಿರುವರು.

3ಬಿಲ್ಲು ಬೊಗ್ಗಿಸುವವನಿಗೆ ವಿರೋಧವಾಗಿಯೂ ಕವಚದಲ್ಲಿ ತನ್ನನ್ನು ಹೆಚ್ಚಿಸಿ ಕೊಳ್ಳುವವನಿಗೆ ವಿರೋಧವಾಗಿಯೂ ಬಿಲ್ಲಿನವನು ತನ್ನ ಬಿಲ್ಲನ್ನು ಬೊಗ್ಗಿಸಲಿ; ಅದರ ಯೌವನಸ್ಥರನ್ನು ಕನಿಕರಿಸಬೇಡಿರಿ; ಅದರ ಸೈನ್ಯವನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿರಿ.

4ಈ ಪ್ರಕಾರ ಕಸ್ದೀಯರ ದೇಶದಲ್ಲಿ ಕೊಂದುಹಾಕಲ್ಪ ಟ್ಟವರೂ ಅದರ ಬೀದಿಗಳಲ್ಲಿ ತಿವಿಯಲ್ಪಟ್ಟವರೂ ಬೀಳುವರು.

ಯೆರೆಮಿಯ 51 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी