ಯಾವ ನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಇಲ್ಲವೆ ಆತ್ಮಿಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವ ವಿಷಯಗಳು ಕರ್ತನ ಆಜ್ಞೆಗಳೇ ಎಂದು ಚೆನ್ನಾಗಿ ತಿಳುಕೊಳ್ಳಲಿ.
36ಏನು, ದೇವರ ವಾಕ್ಯವು ನಿಮ್ಮಿಂದಲೇ ಹೊರ ಟಿತೋ? ನಿಮಗೆ ಮಾತ್ರವೇ ಬಂತೋ?
37ಯಾವ ನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಇಲ್ಲವೆ ಆತ್ಮಿಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವ ವಿಷಯಗಳು ಕರ್ತನ ಆಜ್ಞೆಗಳೇ ಎಂದು ಚೆನ್ನಾಗಿ ತಿಳುಕೊಳ್ಳಲಿ.
38ಆದರೆ ಯಾವನಾದರೂ ತಿಳಿಯದವನಾಗಿದ್ದರೆ ಅವನು ತಿಳಿಯದವನಾಗಿಯೇ ಇರಲಿ.
39ಆದಕಾರಣ ಸಹೋದರರೇ, ಪ್ರವಾದಿಸುವದನ್ನು ಆಶಿಸಿರಿ. ಮತ್ತು ಭಾಷೆಗಳನ್ನಾಡುವದಕ್ಕೆ ಅಡ್ಡಿಮಾಡ ಬೇಡಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ