ಯೋಹಾನನು 8:5

ಇಂಥವರು ಕಲ್ಲೆಸೆಯಲ್ಪಡಬೇಕೆಂದು ಮೋಶೆಯು ನ್ಯಾಯಪ್ರಮಾಣದಲ್ಲಿ ನಮಗೆ ಅಪ್ಪಣೆ ಕೊಟ್ಟಿದ್ದಾನೆ; ಆದರೆ ನೀನು ಏನು ಹೇಳುತ್ತೀ ಎಂದು ಕೇಳಿದರು.

ಸಂದರ್ಭದೊಂದಿಗೆ ಓದಿ · ಯೋಹಾನನು 8

3ಆಗ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಹೆಂಗಸನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ಆತನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿ

4ಆತನಿಗೆ -- ಬೋಧಕನೇ, ಈ ಹೆಂಗಸು ವ್ಯಭಿಚಾರ ಮಾಡುವಾಗಲೇ ಹಿಡಿಯ ಲ್ಪಟ್ಟಳು.

5ಇಂಥವರು ಕಲ್ಲೆಸೆಯಲ್ಪಡಬೇಕೆಂದು ಮೋಶೆಯು ನ್ಯಾಯಪ್ರಮಾಣದಲ್ಲಿ ನಮಗೆ ಅಪ್ಪಣೆ ಕೊಟ್ಟಿದ್ದಾನೆ; ಆದರೆ ನೀನು ಏನು ಹೇಳುತ್ತೀ ಎಂದು ಕೇಳಿದರು.

6ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು.

7ಆದರೆ ಅವರು ಬಿಡದೆ ಆತನನ್ನು ಕೇಳುತ್ತಿರಲು ಆತನು ಮೇಲಕ್ಕೆ ನೋಡಿ--ನಿಮ್ಮೊಳಗೆ ಯಾವನು ಪಾಪವಿಲ್ಲದವನಾಗಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಅವರಿಗೆ ಹೇಳಿದನು.

ಯೋಹಾನನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी