ಇಸ್ಸಾಕಾರನ ಮಕ್ಕಳು: ತೋಲಾ ಪುವ್ವಾ ಯೋಬ್ ಶಿಮ್ರೋನ್ ಎಂಬವರು.
11ಲೇವಿಯ ಮಕ್ಕಳು: ಗೆರ್ಷೋನ್ ಕೆಹಾತ್ ಮೆರಾರೀ ಎಂಬವರು.
12ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
13ಇಸ್ಸಾಕಾರನ ಮಕ್ಕಳು: ತೋಲಾ ಪುವ್ವಾ ಯೋಬ್ ಶಿಮ್ರೋನ್ ಎಂಬವರು.
14ಜೆಬು ಲೂನನ ಮಕ್ಕಳು: ಸೆರೆದ್ ಏಲೋನ್ ಯಹ್ಲೇಲ್ ಎಂಬವರು.
15ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ