ಯೆಹೋರಾಮನ ದಿನಗಳಲ್ಲಿ ಎದೋಮ್ಯರು ಯೆಹೂ ದ್ಯರ ರಾಜ್ಯದ ಅಧೀನದಿಂದ ತಿರುಗಿಬಿದ್ದು ತಮಗೆ ತಾವೇ ಅರಸನನ್ನು ಮಾಡಿಕೊಂಡರು;
6ಅಹಾಬನ ಮನೆಯವರು ನಡೆದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಅಹಾಬನ ಮಗಳು ಅವನಿಗೆ ಹೆಂಡತಿ ಯಾಗಿದ್ದಳು. ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು,
7ಆದರೆ ಕರ್ತನು ದಾವೀದನ ಸಂಗಡ ಮಾಡಿದ ಒಡಂಬಡಿಕೆಗೋಸ್ಕರವೂ ಆತನು ಅವನಿಗೂ ಅವನ ಮಕ್ಕಳಿಗೂ ಸರ್ವಕಾಲಕ್ಕೂ ಬೆಳಕನ್ನು ಕೊಡು ವೆನೆಂದು ಹೇಳಿದ್ದರಿಂದಲೂ ಆತನು ದಾವೀದನ ಮನೆಯನ್ನು ನಾಶಮಾಡಲು ಮನಸ್ಸಿಲ್ಲದೆ ಇದ್ದನು.
8ಯೆಹೋರಾಮನ ದಿನಗಳಲ್ಲಿ ಎದೋಮ್ಯರು ಯೆಹೂ ದ್ಯರ ರಾಜ್ಯದ ಅಧೀನದಿಂದ ತಿರುಗಿಬಿದ್ದು ತಮಗೆ ತಾವೇ ಅರಸನನ್ನು ಮಾಡಿಕೊಂಡರು;
9ಆಗ ಅವನು ತನ್ನ ಪ್ರಧಾನರ ಸಂಗಡಲೂ ಸಮಸ್ತ ರಥಗಳ ಸಂಗ ಡಲೂ ಹೊರಟು ಹೋಗಿ ರಾತ್ರಿಯಲ್ಲಿ ಎದ್ದು ತನ್ನನ್ನೂ ರಥಗಳ ಅಧಿಪತಿಗಳನ್ನೂ ಸುತ್ತಿಕೊಂಡಿದ್ದ ಎದೋಮ್ಯರನ್ನು ಹೊಡೆದನು.
10ಹೀಗೆಯೇ ಇಂದಿನ ವರೆಗೂ ಎದೋಮ್ಯರು ಯೆಹೂದ್ಯರ ಅಧೀನಕ್ಕೆ ತಿರುಗಿ ಬಿದ್ದರು. ಅದೇ ಕಾಲದಲ್ಲಿ ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟುಬಿಟ್ಟದ್ದರಿಂದ ಲಿಬ್ನವು ಅವರ ಅಧೀನಕ್ಕೆ ತಪ್ಪಿ ತಿರುಗಿಬಿತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ