ಆಗ ಅಧಿಪತಿಯು ಪೌಲನು ಮಾತನಾಡುವದಕ್ಕೆ ಕೈಸನ್ನೆ ಮಾಡಿದಾಗ ಅವನು--ಅನೇಕ ವರುಷಗಳಿಂದ ಈ ಜನಾಂಗಕ್ಕೆ ನೀನು ನ್ಯಾಯಾಧಿಪತಿಯಾಗಿ ರುವದು ನನಗೆ ತಿಳಿದಿರುವದರಿಂದ ನಾನು ಹೆಚ್ಚು ಧೈರ್ಯದಿಂದ ಪ್ರತಿವಾದ ಮಾಡುತ್ತೇನೆ;
9ಅದೇ ಪ್ರಕಾರ ಇವೆಲ್ಲವುಗಳು ನಿಜವೆಂದು ಯೆಹೂ ದ್ಯರು ಸಹ ಸಮ್ಮತಿಸಿದರು ಅಂದನು.
10ಆಗ ಅಧಿಪತಿಯು ಪೌಲನು ಮಾತನಾಡುವದಕ್ಕೆ ಕೈಸನ್ನೆ ಮಾಡಿದಾಗ ಅವನು--ಅನೇಕ ವರುಷಗಳಿಂದ ಈ ಜನಾಂಗಕ್ಕೆ ನೀನು ನ್ಯಾಯಾಧಿಪತಿಯಾಗಿ ರುವದು ನನಗೆ ತಿಳಿದಿರುವದರಿಂದ ನಾನು ಹೆಚ್ಚು ಧೈರ್ಯದಿಂದ ಪ್ರತಿವಾದ ಮಾಡುತ್ತೇನೆ;
11ನಾನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿ ಹನ್ನೆರಡು ದಿವಸಗಳಾದವೆಂದು ನೀನು ತಿಳಿದುಕೊಳ್ಳಬಹುದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ