೧ ತಿಮೊಥೆಯನಿಗೆ 1:13

ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.

ಸಂದರ್ಭದೊಂದಿಗೆ ಓದಿ · ೧ ತಿಮೊಥೆಯನಿಗೆ 1

11ಈ ಬೋಧನೆಯು ಸ್ತುತ್ಯನಾದ ದೇವರ ಮಹಿಮೆಯ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿತು.

12ನನಗೆ ಬಲವನ್ನು ದಯಪಾಲಿಸಿದಾತನು ನಮ್ಮ ಕರ್ತನಾದ ಕ್ರಿಸ್ತ ಯೇಸುವೇ; ಆತನು ನನ್ನನ್ನು ನಂಬಿಗಸ್ತನೆಂದು ಎಣಿಸಿ ಈ ಸೇವೆಯಲ್ಲಿ ನೇಮಿಸಿ ಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ.

13ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.

14ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು.

15ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.

೧ ತಿಮೊಥೆಯನಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी