ನಿನ್ನ ಕಣ್ಣುಗಳು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿನಗೆ ಮಾಡಿದ ಆತನೇ ನಿನ್ನ ಸ್ತೋತ್ರವು, ಆತನೇ ನಿನ್ನ ದೇವರು.
19ಹೀಗಿರುವ ದರಿಂದ ನೀವು ಪರದೇಶಿಯನ್ನು ಪ್ರೀತಿಮಾಡಬೇಕು; ಯಾಕಂದರೆ ನೀವು ಐಗುಪ್ತದಲ್ಲಿ ಪರದೇಶಿಗಳಾಗಿದ್ದಿರಿ.
20ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು.
21ನಿನ್ನ ಕಣ್ಣುಗಳು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿನಗೆ ಮಾಡಿದ ಆತನೇ ನಿನ್ನ ಸ್ತೋತ್ರವು, ಆತನೇ ನಿನ್ನ ದೇವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ