೨ ಸಮುವೇಲನು 20:15

ಅವರು ಬಂದು ಅವನು ಇದ್ದ ಆಬೇಲ್ಬೇತ್ಮಾಕನ್ನು ಮುತ್ತಿಗೆ ಹಾಕಿ ಪಟ್ಟಣಕ್ಕೆದುರಾಗಿ ಕಂದಕದ ಗುಡ್ಡೆಯವರೆಗೆ ಮಣ್ಣಿನ ದಿಬ್ಬವನ್ನು ಹಾಕಿದರು. ಯೋವಾಬನ ಸಂಗಡಲಿರುವ ಜನರೆಲ್ಲರೂ ಗೋಡೆಯನ್ನು ಕೆಡವುವದಕ್ಕೆ ಹೊಡೆ ದರು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 20

13ಅವನು ರಾಜ ಮಾರ್ಗ ದಿಂದ ಎಳೆದು ಹಾಕಲ್ಪಟ್ಟ ತರುವಾಯ ಜನರೆಲ್ಲರೂ ಮುಂದಕ್ಕೆ ಹೋಗಿ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿ ಯೋವಾಬನ ಹಿಂದೆ ಹೋದರು.

14ಅವನು ಇಸ್ರಾಯೇಲಿನ ಎಲ್ಲಾ ಗೋತ್ರಗಳಲ್ಲಿ ಹಾದು ಆಬೇಲ್ಬೇತ್ಮಾಕಾ ಮಟ್ಟಿಗೂ ಎಲ್ಲಾ ಬೇರಿಯ ಬಳಿಗೂ ಹೋದನು. ಆಗ ಅವರು ಕೂಡಿಕೊಂಡು ಅವನ ಸಂಗಡ ಹೋದರು.

15ಅವರು ಬಂದು ಅವನು ಇದ್ದ ಆಬೇಲ್ಬೇತ್ಮಾಕನ್ನು ಮುತ್ತಿಗೆ ಹಾಕಿ ಪಟ್ಟಣಕ್ಕೆದುರಾಗಿ ಕಂದಕದ ಗುಡ್ಡೆಯವರೆಗೆ ಮಣ್ಣಿನ ದಿಬ್ಬವನ್ನು ಹಾಕಿದರು. ಯೋವಾಬನ ಸಂಗಡಲಿರುವ ಜನರೆಲ್ಲರೂ ಗೋಡೆಯನ್ನು ಕೆಡವುವದಕ್ಕೆ ಹೊಡೆ ದರು.

16ಆಗ ಜ್ಞಾನವುಳ್ಳ ಒಬ್ಬ ಸ್ತ್ರೀಯು ಪಟ್ಟಣದಲ್ಲಿಂದ--ಕೇಳಿರಿ, ಕೇಳಿರಿ, ನಾನು ಯೋವಾಬನ ಸಂಗಡ ಮಾತನಾಡುವ ಹಾಗೆ ಅವನು ಇಲ್ಲಿಗೆ ಸವಿಾಪಿ ಸಲು ಬರಹೇಳಿರಿ ಎಂದು ಕೂಗಿ ಬೇಡಿಕೊಂಡಳು.

17ಅವನು ಸವಿಾಪ ಬಂದಾಗ ಆ ಸ್ತ್ರೀಯು--ನೀನು ಯೋವಾಬನೋ ಅಂದಳು. ಅವನು--ನಾನೇ ಅಂದನು. ಅವಳು ಅವನಿಗೆ--ನಿನ್ನ ಸೇವಕಳ ಮಾತು ಗಳನ್ನು ಕೇಳು ಅಂದಳು. ಅವನು--ನಾನು ಕೇಳುತ್ತೇನೆ ಅಂದನು.

೨ ಸಮುವೇಲನು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी