೧ ಅರಸುಗಳು 4:13

ರಾಮೋತು ಗಿಲ್ಯಾದಿನಲ್ಲಿ ಗೇಬೆರ್‌ನ ಮಗನು, ಅವನಿಗೆ ಗಿಲ್ಯಾದಿನಲ್ಲಿರುವ ಮನಸ್ಸೆಯ ಮಗನಾದ ಯಾಯಾರನ ಊರುಗಳೂ ಬಾಷಾನಿ ನಲ್ಲಿರುವ ಅರ್ಗೋಬು ದೇಶವೂ ಇತ್ತು; ಅದರಲ್ಲಿ ಹಿತ್ತಾಳೆಯ ಅಗುಳಿಗಳೂ ಗೋಡೆಗಳೂ ಉಳ್ಳ ಅರುವತ್ತು ದೊಡ್ಡ ಪಟ್ಟಣಗಳಿದ್ದವು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 4

11ಅರುಬ್ಬೋತಿನಲ್ಲಿ ಹೆಸದನ ಮಗನು; ಅವನಿಗೆ ಸೋಕೋಹೇಫೆರ್‌ ಸಮಸ್ತ ದೇಶವೂ ಇದ್ದವು. ದೋರಿನ ಸಮಸ್ತ ದೇಶದಲ್ಲಿ ಅಬೀನಾದಾಬನ ಮಗನು, ಇವನಿಗೆ ಸೊಲೊಮೋ ನನ ಮಗಳಾದ ಟಾಫತಳು ಹೆಂಡತಿಯಾಗಿದ್ದಳು.

12ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್‌ಷೆ ಯಾನ್‌; ಬೇತ್‌ಷೆಯಾನ್‌ ಮೊದಲುಗೊಂಡು ಅಬೇಲ್‌ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು.

13ರಾಮೋತು ಗಿಲ್ಯಾದಿನಲ್ಲಿ ಗೇಬೆರ್‌ನ ಮಗನು, ಅವನಿಗೆ ಗಿಲ್ಯಾದಿನಲ್ಲಿರುವ ಮನಸ್ಸೆಯ ಮಗನಾದ ಯಾಯಾರನ ಊರುಗಳೂ ಬಾಷಾನಿ ನಲ್ಲಿರುವ ಅರ್ಗೋಬು ದೇಶವೂ ಇತ್ತು; ಅದರಲ್ಲಿ ಹಿತ್ತಾಳೆಯ ಅಗುಳಿಗಳೂ ಗೋಡೆಗಳೂ ಉಳ್ಳ ಅರುವತ್ತು ದೊಡ್ಡ ಪಟ್ಟಣಗಳಿದ್ದವು.

14ಮಹನಯಿಮಿನಲ್ಲಿ ಇದ್ದೋನನ ಮಗನಾದ ಅಹೀನಾದಾಬನು.

15ನಫ್ತಾಲಿಯಲ್ಲಿ ಅಹೀಮಾಚನು; ಅವನಿಗೆ ಸೊಲೊ ಮೋನನ ಮಗಳಾದ ಬಾಸೆಮತಳು ಹೆಂಡತಿಯಾಗಿದ್ದಳು.

೧ ಅರಸುಗಳು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी