ಈಗ ನಾನು ನಿಮಗೆ ಬರೆಯುವವುಗಳ ವಿಷಯ ದಲ್ಲಿ ಇಗೋ, ದೇವರ ಮುಂದೆ ನಾನು ಸುಳ್ಳಾಡು ವದಿಲ್ಲ.
18ಮೂರು ವರುಷಗಳಾದ ಮೇಲೆ ಪೇತ್ರನನ್ನು ನೋಡುವದಕ್ಕಾಗಿ ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿವಸ ಇದ್ದೆನು.
19ಆದರೆ ಕರ್ತನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
20ಈಗ ನಾನು ನಿಮಗೆ ಬರೆಯುವವುಗಳ ವಿಷಯ ದಲ್ಲಿ ಇಗೋ, ದೇವರ ಮುಂದೆ ನಾನು ಸುಳ್ಳಾಡು ವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ