ಅವನು ಯಾವ ಹೆಸರಿ ನಿಂದ ಕರೆಯಲ್ಪಡಬೇಕೆಂದು ಅವನ ತಂದೆಗೆ ಅವರು ಸನ್ನೆ ಮಾಡಿದರು.
60ಅದಕ್ಕೆ ಅವನ ತಾಯಿಯು ಪ್ರತ್ಯುತ್ತರ ವಾಗಿ--ಹಾಗಲ್ಲ. ಅವನು ಯೋಹಾನನೆಂದು ಕರೆಯ ಲ್ಪಡಬೇಕು ಅಂದಳು.
61ಅದಕ್ಕವರು ಆಕೆಗೆ--ನಿನ್ನ ಬಂಧುಗಳಲ್ಲಿ ಈ ಹೆಸರಿನಿಂದ ಕರೆಯಲ್ಪಟ್ಟವರು ಒಬ್ಬರೂ ಇಲ್ಲ ಅಂದರು.
62ಅವನು ಯಾವ ಹೆಸರಿ ನಿಂದ ಕರೆಯಲ್ಪಡಬೇಕೆಂದು ಅವನ ತಂದೆಗೆ ಅವರು ಸನ್ನೆ ಮಾಡಿದರು.
63ಆಗ ಅವನು ಒಂದು ಬರೆಯುವ ಹಲಗೆಯನ್ನು ಕೇಳಿ ಅವನ ಹೆಸರು ಯೋಹಾನನು ಎಂದು ಬರೆದನು. ಆಗ ಅವರೆಲ್ಲರೂ ಆಶ್ಚರ್ಯಪಟ್ಟರು.
64ಕೂಡಲೆ ಅವನ ಬಾಯಿ ತೆರೆಯಲ್ಪಟ್ಟು ಅವನ ನಾಲಿಗೆಯು ಸಡಿಲವಾಯಿತು ಮತ್ತು ಅವನು ಮಾತ ನಾಡಿ ದೇವರನ್ನು ಕೊಂಡಾಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ