ದೇವರ ಚಿತ್ತವಾದರೆ ಹೀಗೆ ಮಾಡುವೆವು.
1ಆದದರಿಂದ ಕ್ರಿಸ್ತನ ಬೋಧನೆಯ ಮೂಲ ಪಾಠಗಳನ್ನು ಬಿಟ್ಟು ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ ದೇವರ ಮೇಲಣ ನಂಬಿಕೆಯೂ
3ದೇವರ ಚಿತ್ತವಾದರೆ ಹೀಗೆ ಮಾಡುವೆವು.
4ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ
5ಶ್ರೇಷ್ಠವಾದ ದೇವರ ವಾಕ್ಯವನ್ನೂ ಬರುವ ಲೋಕದ ಮಹತ್ವವನ್ನೂ ರುಚಿನೋಡಿ ದವರು ಬಿದ್ದು ಹೋಗುವದಾದರೆ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ