ಸಿದ್ಧ ಮಾಡಿಕೊಳ್ಳುತ್ತಾನಷ್ಟೇ; ನೀತಿವಂತನು ಉಟ್ಟುಕೊಳ್ಳು ತ್ತಾನೆ; ಬೆಳ್ಳಿಯನ್ನು ನಿರಪರಾಧಿಯು ಪಾಲಿಡುತ್ತಾನೆ.
15ಅವ ನಿಗೆ ಉಳಿದವರು ಮರಣದಲ್ಲಿ ಹೂಣಲ್ಪಡುವರು; ಅವನ ವಿಧವೆಗಳು ಅಳದೆ ಇರುವರು.
16ಅವನು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟು ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿ ಕೊಂಡಾಗ್ಯೂ
17ಸಿದ್ಧ ಮಾಡಿಕೊಳ್ಳುತ್ತಾನಷ್ಟೇ; ನೀತಿವಂತನು ಉಟ್ಟುಕೊಳ್ಳು ತ್ತಾನೆ; ಬೆಳ್ಳಿಯನ್ನು ನಿರಪರಾಧಿಯು ಪಾಲಿಡುತ್ತಾನೆ.
18ಹುಳದ ಹಾಗೆ ಮನೆಯನ್ನೂ ಕಾವಲುಗಾರನು ಮಾಡಿದ್ದರ ಹಾಗೆ ತನ್ನ ಗುಡಿಸಲನ್ನೂ ಕಟ್ಟಿದ್ದಾನೆ.
19ಐಶ್ವರ್ಯವಂತನು ಮಲಗುತ್ತಾನೆ; ಕೂಡಿಸಲ್ಪಡು ವದಿಲ್ಲ; ಕಣ್ಣು ತೆರೆದರೆ ಅವನು ಇಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ