ಲೂಕನು 2:1

ಆ ದಿನಗಳಲ್ಲಿ ಆದದ್ದೇನಂದರೆ ಲೋಕವೆಲ್ಲಾ ಖಾನೇಷುಮಾರಿ ಬರೆಯಿಸಿಕೊಳ್ಳಬೇಕೆಂದು ಕೈಸರನಾದ ಔಗುಸ್ತನಿಂದ ಆಜ್ಞೆಯು ಹೊರಟಿತು.

ಸಂದರ್ಭದೊಂದಿಗೆ ಓದಿ · ಲೂಕನು 2

1ಆ ದಿನಗಳಲ್ಲಿ ಆದದ್ದೇನಂದರೆ ಲೋಕವೆಲ್ಲಾ ಖಾನೇಷುಮಾರಿ ಬರೆಯಿಸಿಕೊಳ್ಳಬೇಕೆಂದು ಕೈಸರನಾದ ಔಗುಸ್ತನಿಂದ ಆಜ್ಞೆಯು ಹೊರಟಿತು.

2ಕುರೇನ್ಯನು ಸಿರಿಯಾಕ್ಕೆ ಅಧಿಪತಿಯಾಗಿದ್ದಾಗ ಈ ಖಾನೇಷುಮಾರಿಯು ಮೊದಲನೆಯ ಸಾರಿ ನಡೆ ಯಿತು.

3ಆಗ ಎಲ್ಲರೂ ಖಾನೇಷುಮಾರಿ ಬರೆಯಿಸಿ ಕೊಳ್ಳುವದಕ್ಕಾಗಿ ತಮ್ಮ ತಮ್ಮ ಸ್ವಂತ ಪಟ್ಟಣಕ್ಕೆ ಹೋದರು.

ಲೂಕನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी