ಕೇಡಿನಿಂದ ನಿನ್ನ ನಾಲಿಗೆಯನ್ನೂ ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ಕಾಯಿ.
11ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.
12ಒಳ್ಳೆಯದನ್ನು ನೋಡುವಂತೆ ದಿವಸಗಳನ್ನು ಪ್ರೀತಿ ಮಾಡಿ, ಜೀವವನ್ನು ಕೋರುವ ಮನುಷ್ಯನು ಯಾರು?
13ಕೇಡಿನಿಂದ ನಿನ್ನ ನಾಲಿಗೆಯನ್ನೂ ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ಕಾಯಿ.
14ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.
15ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ