ಫಿಲಿಪ್ಪಿಯವರಿಗೆ 2:10

ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.

ಸಂದರ್ಭದೊಂದಿಗೆ ಓದಿ · ಫಿಲಿಪ್ಪಿಯವರಿಗೆ 2

8ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.

9ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.

10ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.

11ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.

12ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.

ಫಿಲಿಪ್ಪಿಯವರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी