ಆಗ ಯಾಜಕನು ಅವನನ್ನು ನೋಡ ಬೇಕು. ಇಗೋ, ಆ ವ್ಯಾಧಿಯು ಬೆಳ್ಳಗಾಗಿದ್ದರೆ ಅವನು ವ್ಯಾಧಿಯಿಂದ ಶುದ್ಧನಾಗಿರುವನೆಂದು ಯಾಜಕನು ನುಡಿಯಬೇಕು; ಅವನು ಶುದ್ಧನೇ.
15ಯಾಜ ಕನು ಹಸಿಮಾಂಸವನ್ನು ನೋಡಿ ಅವನು ಅಶುದ್ಧನೆಂದು ನುಡಿಯಬೇಕು; ಹಸಿಮಾಂಸವು ಅಶುದ್ಧವಾದದ್ದು, ಅದು ಕುಷ್ಠವೇ.
16ಇಲ್ಲವೆ ಹಸಿಮಾಂಸವು ಮತ್ತೆ ತಿರಿಗಿ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು.
17ಆಗ ಯಾಜಕನು ಅವನನ್ನು ನೋಡ ಬೇಕು. ಇಗೋ, ಆ ವ್ಯಾಧಿಯು ಬೆಳ್ಳಗಾಗಿದ್ದರೆ ಅವನು ವ್ಯಾಧಿಯಿಂದ ಶುದ್ಧನಾಗಿರುವನೆಂದು ಯಾಜಕನು ನುಡಿಯಬೇಕು; ಅವನು ಶುದ್ಧನೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ