ಸುಮಾರು ಮೂರು ತಾಸುಗಳಾದ ಮೇಲೆ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು.
5ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.
6ಆಗ ಯೌವನಸ್ಥರು ಎದ್ದು ಅವನನ್ನು ಸುತ್ತಿ ಹೊತ್ತುಕೊಂಡು ಹೋಗಿ ಹೂಣಿಟ್ಟರು.
7ಸುಮಾರು ಮೂರು ತಾಸುಗಳಾದ ಮೇಲೆ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ