ಅಪರಾಧ ಮಾಡುವವರಿಂದ ನನ್ನನ್ನು ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು.
1ಓ ನನ್ನ ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸು.
2ಅಪರಾಧ ಮಾಡುವವರಿಂದ ನನ್ನನ್ನು ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು.
4ನನ್ನಲ್ಲಿ ತಪ್ಪು ಇಲ್ಲದಿದ್ದರೂ ಅವರು ಓಡಾಡಿ ಸಿದ್ಧರಾಗುತ್ತಾರೆ; ನನಗೆ ಸಹಾಯ ಮಾಡುವದಕ್ಕೆ ಎಚ್ಚತ್ತು ನೋಡು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ