ಒಂದೇ ಊಟೆಯು ಸಿಹಿನೀರನ್ನೂ ಕಹಿನೀರನ್ನೂ ಒಂದೇ ಸ್ಥಳದಿಂದ ಹೊರಡುವದುಂಟೇ?
9ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.
10ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು.
11ಒಂದೇ ಊಟೆಯು ಸಿಹಿನೀರನ್ನೂ ಕಹಿನೀರನ್ನೂ ಒಂದೇ ಸ್ಥಳದಿಂದ ಹೊರಡುವದುಂಟೇ?
12ನನ್ನ ಸಹೋದರರೇ, ಅಂಜೂರದ ಮರವು ಎಣ್ಣೇಮರದ ಕಾಯಿ ಬಿಡುವದೋ? ದ್ರಾಕ್ಷೇ ಬಳ್ಳಿಯಲ್ಲಿ ಅಂಜೂರದ ಹಣ್ಣಾಗುವದೋ? ಹಾಗೆಯೇ ಯಾವ ಊಟೆಯೂ ಉಪ್ಪು ನೀರನ್ನೂ ಸಿಹಿ ನೀರನ್ನೂ ಕೊಡಲಾರದು.
13ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ