ನಿಶ್ಚಯವಾಗಿ ಆತನು ನನಗೆ ವಿರೋಧ ವಾಗಿ ತಿರುಗಿದ್ದಾನೆ ದಿನವೆಲ್ಲಾ ತನ್ನ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದ್ದಾನೆ.
1ಆತನ ಕೋಪದ ಕೋಲಿನಿಂದ ಕಷ್ಟವನ್ನು ನೋಡಿದ ಮನುಷ್ಯನು ನಾನೇ.
2ಆತನು ನನ್ನನ್ನು ಕರೆತಂದು ನಡಿಸಿದ್ದು ಕತ್ತಲೆಗೇ ಹೊರತು ಬೆಳಕಿಗಲ್ಲ.
3ನಿಶ್ಚಯವಾಗಿ ಆತನು ನನಗೆ ವಿರೋಧ ವಾಗಿ ತಿರುಗಿದ್ದಾನೆ ದಿನವೆಲ್ಲಾ ತನ್ನ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದ್ದಾನೆ.
4ಆತನು ನನ್ನ ಮಾಂಸ ಚರ್ಮವನ್ನೂ ಎಲುಬುಗಳನ್ನೂ ಮುರಿದಿದ್ದಾನೆ.
5ಆತನು ನನಗೆ ವಿರೋಧವಾಗಿ ಕಟ್ಟಿದ್ದಾನೆ, ವಿಷದಿಂದಲೂ ಸಂಕಟದಿಂದಲೂ ಸುತ್ತಿಕೊಂಡಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ