ದೈನಂದಿನ ಮನ್ನಾ

ಇದಲ್ಲದೆ ಯೆಹೂದದ ಮನುಷ್ಯರು ಆರ್ಭಟಿಸಿದರು; ಯೆಹೂದದ ಮನುಷ್ಯರು ಆರ್ಭಟಿ ಸಿದಾಗ ಏನಾಯಿತಂದರೆ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮ ನನ್ನೂ ಸಮಸ್ತ ಇಸ್ರಾಯೇಲನ್ನೂ ಹೊಡೆದನು.

೨ ಪೂರ್ವಕಾಲವೃತ್ತಾಂತ 13:15