ದೇವರು ತನ್ನ ಪರಿಶುದ್ಧತ್ವದಿಂದ ನುಡಿದಿದ್ದಾನೆ; ನಾನು ಉತ್ಸಾಹಪಡುವೆನು; ಶೆಕೆಮನ್ನು ವಿಭಾಗಿ ಸುವೆನು; ಸುಖೋತಿನ ತಗ್ಗನ್ನು ಅಳೆಯುವೆನು.
4ಸತ್ಯದ ನಿಮಿತ್ತ ಧ್ವಜವು ಎತ್ತಲ್ಪಡುವಂತೆ ನಿನಗೆ ಭಯಪಡುವವರಿಗೆ ನೀನು ಅದನ್ನು ಕೊಟ್ಟಿದ್ದೀ. ಸೆಲಾ.
5ನಿನ್ನ ಪ್ರಿಯರು ಬಿಡುಗಡೆ ಯಾಗುವಂತೆ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನ ಬಲಗೈಯಿಂದ ರಕ್ಷಿಸು.
6ದೇವರು ತನ್ನ ಪರಿಶುದ್ಧತ್ವದಿಂದ ನುಡಿದಿದ್ದಾನೆ; ನಾನು ಉತ್ಸಾಹಪಡುವೆನು; ಶೆಕೆಮನ್ನು ವಿಭಾಗಿ ಸುವೆನು; ಸುಖೋತಿನ ತಗ್ಗನ್ನು ಅಳೆಯುವೆನು.
7ಗಿಲ್ಯಾದ್ ಮನಸ್ಸೆ ನನ್ನದು; ಎಫ್ರಾಯಾಮ್ ನನ್ನ ತಲೆಯ ಬಲವಾಗಿದೆ; ಯೆಹೂದನು ನನಗೆ ನ್ಯಾಯ ಕೊಡುವವನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ