ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ.
29ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು; ಇನ್ನು ಮೇಲೆ ಅವರು ದೇಶದಲ್ಲಿ ಹಸಿವೆಯಿಂದ ನಾಶವಾ ಗುವದಿಲ್ಲ; ಅವರು ಅನ್ಯಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವದೇ ಇಲ್ಲ.
30ಆಗ ಅವರು ತಮ್ಮ ಕರ್ತನಾದ ದೇವರೆಂಬ ನಾನೇ ಅವರ ಸಂಗಡ ಇರುವೆನೆಂದೂ ಇಸ್ರಾಯೇಲಿನ ಮನೆತನದವರಾದ ಅವರೇ ನನ್ನ ಜನರಾಗಿರುವರೆಂದೂ ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
31ನನ್ನ ಕುರಿಗಳೂ ನನ್ನ ಮೇವಿನ ಮಂದೆಯೂ ಆಗಿರುವ ನೀವು ನರಪ್ರಾಣಿಗಳು. ನಾನು ನಿಮ್ಮ ದೇವರು ಎಂದು ದೇವರಾದ ಕರ್ತನು ಹೇಳುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ