ಪ್ರಸಂಗಿ 12:7

ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.

ಸಂದರ್ಭದೊಂದಿಗೆ ಓದಿ · ಪ್ರಸಂಗಿ 12

5ಅಲ್ಲದೆ ಅವರು ದಿನ್ನೆಗೆ ಹೆದರುವರು; ದಾರಿಯಲ್ಲಿ ಹೆದರಿಕೆಗಳಿರುವವು. ಬಾದಾಮಿಯ ಮರ ಹೂವು ಬಿಡುವದು; ಮಿಡತೆಯು ಭಾರವಾಗಿರುವದು. ಆಶೆ ಬಿದ್ದುಹೋಗುವದು. ಮನು ಷ್ಯನು ತನ್ನ ನಿತ್ಯ ಗೃಹಕ್ಕೆ ಹೋಗುವನು. ಗೋಳಾಡು ವವರು ಬೀದಿಯಲ್ಲಿ ತಿರುಗಾಡುವರು.

6ಬೆಳ್ಳಿಯ ಸರಿಗೆ ಬಿಚ್ಚಲ್ಪಡುವದು; ಇಲ್ಲವೆ ಬಂಗಾರದ ಬಟ್ಟಲು ಒಡೆದು ಹೋಗುವದು. ಮಣ್ಣಿನ ಮಡಿಕೆಯು ಬುಗ್ಗೆಯ ಬಳಿಯಲ್ಲಿ ಒಡೆದು ಹೋಗುವದು. ಇಲ್ಲವೆ ಕೊಳದ ಹತ್ತಿರ ರಾಟೆ ಮುರಿಯುವದು.

7ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.

8ವ್ಯರ್ಥದ ವ್ಯರ್ಥಗಳೂ ಎಲ್ಲವೂ ವ್ಯರ್ಥವೇ ಎಂದು ಪ್ರಸಂಗಿ ಹೇಳುವನು.

9ಇದಲ್ಲದೆ ಪ್ರಸಂಗಿಯು ಜ್ಞಾನಿಯಾಗಿದ್ದು ಇನ್ನೂ ಜನಗಳಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಹೌದು, ಅವನು ಪರೀಕ್ಷಿಸಿ, ವಿಚಾರಿಸಿ ಅನೇಕ ಜ್ಞಾನೋ ಕ್ತಿಗಳನ್ನು ಕ್ರಮವಾಗಿ ಹೊಂದಿಸಿದನು.

ಪ್ರಸಂಗಿ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी