ಯೋಹಾನನು 4:46

ಹೀಗೆ ಯೇಸು ತಾನು ನೀರನ್ನು ದ್ರಾಕ್ಷಾರಸ ವನ್ನಾಗಿ ಮಾಡಿದ ಗಲಿಲಾಯದ ಕಾನಾನಿಗೆ ತಿರಿಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಪ್ರಧಾನನ ಮಗನು ಅಸ್ವಸ್ಥನಾಗಿದ್ದನು.

ಸಂದರ್ಭದೊಂದಿಗೆ ಓದಿ · ಯೋಹಾನನು 4

44ಯಾಕಂದರೆ ಪ್ರವಾದಿಗೆ ತನ್ನ ಸ್ವದೇಶದಲ್ಲಿ ಸನ್ಮಾನವಿಲ್ಲವೆಂದು ಯೇಸು ತಾನೇ ಸಾಕ್ಷಿ ಹೇಳಿದನು.

45ಗಲಿಲಾಯ ದವರು ಯೆರೂಸಲೇಮಿನ ಹಬ್ಬಕ್ಕೆ ಹೋದಾಗ ಆತನು ಅಲ್ಲಿ ಮಾಡಿದವುಗಳನ್ನೆಲ್ಲಾ ಅವರು ನೋಡಿ ದ್ದರಿಂದ ಆತನು ಗಲಿಲಾಯಕ್ಕೆ ಬಂದಾಗ ಆತನನ್ನು ಸ್ವೀಕರಿಸಿದರು.

46ಹೀಗೆ ಯೇಸು ತಾನು ನೀರನ್ನು ದ್ರಾಕ್ಷಾರಸ ವನ್ನಾಗಿ ಮಾಡಿದ ಗಲಿಲಾಯದ ಕಾನಾನಿಗೆ ತಿರಿಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಪ್ರಧಾನನ ಮಗನು ಅಸ್ವಸ್ಥನಾಗಿದ್ದನು.

47ಯೇಸು ಯೂದಾಯ ದಿಂದ ಗಲಿಲಾಯಕ್ಕೆ ಬಂದನೆಂದು ಅವನು ಕೇಳಿದಾಗ ಆತನ ಬಳಿಗೆ ಹೋಗಿ ತಾನು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಆತನನ್ನು ಬೇಡಿಕೊಂಡನು; ಯಾಕಂದರೆ ಅವನು ಸಾಯುವ ಹಾಗಿದ್ದನು.

48ಯೇಸು ಅವನಿಗೆ--ನೀವು ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದ ಹೊರತು ನಂಬು ವದೇ ಇಲ್ಲ ಅಂದನು.

ಯೋಹಾನನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी