ಕತ್ತಿಯಿಂದ ಅವರು ಬೀಳುವರು; ನರಿಗಳ ಪಾಲಾಗುವರು.
8ನನ್ನ ಪ್ರಾಣವು ನಿನ್ನನ್ನು ಹಿಂಬಾಲಿಸಿ ಬರುತ್ತದೆ; ನಿನ್ನ ಬಲಗೈ ನನ್ನನ್ನು ಗಟ್ಟಿ ಯಾಗಿ ಎತ್ತಿಹಿಡಿಯುತ್ತದೆ.
9ಆದರೆ ನನ್ನ ಪ್ರಾಣವನ್ನು ನಾಶಮಾಡುವದಕ್ಕೆ ಹುಡುಕುವವರು ಭೂಮಿಯ ಕೆಳಭಾಗಗಳಿಗೆ ಹೋಗು ವರು.
10ಕತ್ತಿಯಿಂದ ಅವರು ಬೀಳುವರು; ನರಿಗಳ ಪಾಲಾಗುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ