ತನ್ನ ಮನೆಯ ಮನುಷ್ಯರನ್ನು ಕರೆದು ಅವರಿಗೆ--ನೋಡಿರಿ, ಅವನು (ಗಂಡಸು) ನಮ್ಮನ್ನು ಹಾಸ್ಯಮಾಡುವದಕ್ಕೆ ಇಬ್ರಿಯನನ್ನು ನಮ್ಮಲ್ಲಿಗೆ ತಂದಿದ್ದಾನೆ. ಅವನು ನನ್ನ ಸಂಗಡ ಮಲಗುವದಕ್ಕೆ ನನ್ನ ಬಳಿಗೆ ಬಂದನು. ಆಗ ನಾನು ದೊಡ್ಡ ಶಬ್ದದಿಂದ ಕೂಗಿದೆನು.
13ಅವನು ತನ್ನ ವಸ್ತ್ರ ವನ್ನು ತನ್ನ ಕೈಯಲ್ಲಿ ಬಿಟ್ಟುಬಿಟ್ಟದ್ದನ್ನೂ ಹೊರಗೆ ಓಡಿಹೋದದನ್ನೂ ಅವಳು ಕಂಡು
14ತನ್ನ ಮನೆಯ ಮನುಷ್ಯರನ್ನು ಕರೆದು ಅವರಿಗೆ--ನೋಡಿರಿ, ಅವನು (ಗಂಡಸು) ನಮ್ಮನ್ನು ಹಾಸ್ಯಮಾಡುವದಕ್ಕೆ ಇಬ್ರಿಯನನ್ನು ನಮ್ಮಲ್ಲಿಗೆ ತಂದಿದ್ದಾನೆ. ಅವನು ನನ್ನ ಸಂಗಡ ಮಲಗುವದಕ್ಕೆ ನನ್ನ ಬಳಿಗೆ ಬಂದನು. ಆಗ ನಾನು ದೊಡ್ಡ ಶಬ್ದದಿಂದ ಕೂಗಿದೆನು.
16ತನ್ನ ಯಜಮಾನನು ಮನೆಗೆ ಬರುವ ವರೆಗೆ ಆಕೆಯು ಅವನ ವಸ್ತ್ರವನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ