ರೋಮಾಪುರದವರಿಗೆ 14:6

ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 14

4ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ.

5ಒಬ್ಬನು ಒಂದು ದಿವಸಕ್ಕಿಂತ ಮತ್ತೊಂದು ದಿವಸವನ್ನು ವಿಶೇಷವೆಂದು ಎಣಿಸುತ್ತಾನೆ. ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ಒಂದೇ ರೀತಿಯಾಗಿ ಎಣಿಸುತ್ತಾನೆ; ಹೀಗಿರಲಾಗಿ ಪ್ರತಿಯೊಬ್ಬನು ತನ್ನ ಮನಸ್ಸಿ ನಲ್ಲಿ ನಿಶ್ಚಯಿಸಿಕೊಂಡಿರಲಿ.

6ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ

7ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ.

8ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ.

ರೋಮಾಪುರದವರಿಗೆ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी