ಎಲ್ಲಾ ಎತ್ತರವಾದ ಪರ್ವತಗಳ ಮತ್ತು ಎತ್ತರವಾಗಿ ರುವ ಗುಡ್ಡಗಳ ಮೇಲೆಯೂ
13ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಏಲಾಮರಗಳ ಮೇಲೆಯೂ
14ಎಲ್ಲಾ ಎತ್ತರವಾದ ಪರ್ವತಗಳ ಮತ್ತು ಎತ್ತರವಾಗಿ ರುವ ಗುಡ್ಡಗಳ ಮೇಲೆಯೂ
15ಎಲ್ಲಾ ಎತ್ತರವಾದ ಗೋಪುರಗಳ ಭದ್ರವಾದ ಎಲ್ಲಾ ಗೋಡೆಗಳ ಮೇಲೆ ಯೂ
16ಎಲ್ಲಾ ತಾರ್ಷೀಷ್ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಎಲ್ಲಾ ಚಿತ್ರಗಳ ಮೇಲೆಯೂ ಆ ದಿನವು ಬರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ